ಪೋಸ್ಟ್‌ಗಳು

ಫೆಬ್ರವರಿ, 2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Vachan

ಇಮೇಜ್
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಮುನಿಯ ಬೇಡ, ಅನ್ಯರಿಗೆ ಅಸಹ್ಯ ಪಡ ಬೇಡ ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ ಇದೇ ಅಂತರಂಗ ಶುಧಿ, ಇದೇ ಬಹಿರಂಗ ಶುಧಿ ಇದೇ ನಮ್ಮ ಕೂಡಲಸಂಗಮ ದೆವರನೊಲಿಸುವ ಪರಿ