Vachan

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ
ಮುನಿಯ ಬೇಡ, ಅನ್ಯರಿಗೆ ಅಸಹ್ಯ ಪಡ ಬೇಡ
ತನ್ನ ಬಣ್ಣಿಸ ಬೇಡ, ಇದಿರ ಹಳಿಯಲು ಬೇಡ
ಇದೇ ಅಂತರಂಗ ಶುಧಿ, ಇದೇ ಬಹಿರಂಗ ಶುಧಿ
ಇದೇ ನಮ್ಮ ಕೂಡಲಸಂಗಮ ದೆವರನೊಲಿಸುವ ಪರಿ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಟೈಟಲ್ ನೀವೇ ಕೊಡಿ

ಮಗಳು

ಅವಳು ಮಗಳು😍